National Anti Corruption NEWS CHANNEL Mallikarjuna Raju Karnataka State Bureau Chief

0
178

ಘನತ್ಯಾಜ್ಯ ನಿರ್ವಹಣಾ ವಾಹನಗಳ ಹಾಗೂ 20 ಗ್ರಾ.ಪಂ.ಮಟ್ಟದ ಸಂಜೀವಿನಿ ಸಮುದಾಯ ಬಂಡವಾಳ ನಿಧಿ ವಿತರಣೆ

ಧಾರವಾಡ ಜೂನ್.08: ಗ್ರಾಮೀಣ ಅಭಿವೃದ್ಧಿ ಇಲಾಖೆ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ಧಾರವಾಡ ಇವರುಗಳ ಸಂಯುಕ್ತಾಶ್ರಯದಲ್ಲಿ ಇಂದು (08-06-2020) ಮಧ್ಯಾಹ್ನ ಧಾರವಾಡ ಜಿಲ್ಲಾಪಂಚಾಯತ್ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ್ ಅವರು 15 ಗ್ರಾ.ಪಂ.ಗಳಿಗೆ ಘನತ್ಯಾಜ್ಯ ನಿರ್ವಹಣಾ ವಾಹನಗಳನ್ನು ಹಾಗೂ 20 ಗ್ರಾ.ಪಂ.ಮಟ್ಟದ ಸಂಜೀವಿನಿ ಸಮುದಾಯ ಬಂಡವಾಳ ನಿಧಿ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ, ಶಾಸಕರಾದ ಅರವಿಂದ ಬೆಲ್ಲದ, ಅಮೃತ ದೇಸಾಯಿ, ಜಿಲ್ಲಾ ಪಂಚಾಯತ ಅಧ್ಯಕ್ಷ್ಯ ವಿಜಯಲಕ್ಷ್ಮಿ ಪಾಟೀಲ್, ಜಿಲ್ಲಾ ಪಂಚಾಯತ ಉಪಾಧ್ಯಕ್ಷ ಶಿವಾನಂದ ಕರಿಗಾರ, ಜಿಲ್ಲಾಧಿಕಾರಿ ದೀಪಾ ಚೋಳನ್, ಜಿಲ್ಲಾ ಪಂಚಾಯತ ಸಿಇಒ ಡಾ.ಬಿ.ಸಿ ಸತೀಶ, ಮಹಾನಗರ ಪಾಲಿಕೆ ಆಯುಕ್ತ ಡಾ: ಸುರೇಶ ಇಟ್ನಾಳ, ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಬಿ.ಎಸ್. ಮೂಗನೂರಮಠ, ಜಿಲ್ಲಾ ಪಂಚಾಯತ್ ಸದಸ್ಯರು ಹಾಗೂ ವಿವಿಧ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಸುದ್ದಿ ಸಂಗ್ರಹ: ಗುರುನಾಥ್ ಹುಲಗೂರ, ಧಾರವಾಡ

ಮಲ್ಲಿಕಾರ್ಜುನ ರಾಜು
ಚೀಫ್ ಬ್ಯೂರೋ ಆಫ್ ಕರ್ನಾಟಕ
ನಾಕ್ ನ್ಯೂಸ್ ಚಾನೆಲ್

Mallikarjuna Raju,
Bureau Chief of Karnataka State, 
NAC NEWS CHANNEL. 9449023764

Nalla Sanjeeva Reddy
Telangana State,
Bureau Chief & Incharge South India,
NAC NEWS CHANNEL.

LEAVE A REPLY

Please enter your comment!
Please enter your name here